ಡಿ.21 ರಂದು ಕುಂದು ಕೊರತೆ ಸಭೆ

Published on

ಬಳ್ಳಾರಿ: ನಗರ ಉಪ-ವಿಭಾಗದ ಕಚೇರಿಯಲ್ಲಿ ಡಿ.21 ರಂದು ಬೆಳಗ್ಗೆ 11 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ ಮತ್ತು ಎಸ್‌ಒಪಿ ಬಗೆಗಿನ ಜಾಗೃತಿಯನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯುತ್ ಸಂಬಂಧಿಸಿದ ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net