ಬಳ್ಳಾರಿ : ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ನಿರ್ವಾಹಣಾ ಕಾರ್ಯ ಕೈಗೊಳ್ಳುತ್ತಿರುವುರಿಂದಢ ಫೆ.20 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಪ್ರದೇಶಗಳು: ಕಂಪ್ಲಿ ಪಟ್ಟಣ, ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪಾದೇವನಳ್ಳಿ, ಜಾಯಿಗನೂರು, ಕುಂಬಾರ ಕ್ಯಾಂಪ್, ಕೊಟ್ಟಾಲ್, ಕೃಷನಗರ ಕ್ಯಾಂಪ್ ಸೇರಿದಂತೆ ವಿವಿಧಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------