ಬಳ್ಳಾರಿ : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ (ರಾಬಕೊವಿ ) ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ವಿಜಯನಗರ ಜಿಲ್ಲೆಯ ಜಿ.ನಾಗಮಣಿ ಅವರು ಎರಡು ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಪಿ.ಪ್ರಮೋದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.