ಇಂದು ನಮ್ಮ ಕ್ಲಿನಿಕ್ ಉದ್ಘಾಟನೆ

Published on

ಬಳ್ಳಾರಿ : ಇಲ್ಲಿನ ಕರಿ ಮಾರೆಮ್ಮ ಹಾಗೂ ಶ್ರೀರಾಂಪುರ ಕಾಲನಿಗಳಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಏ.15ರಂದು ಬೆಳಗ್ಗೆ ನೂತನ ನಮ್ಮ ಕ್ಲಿನಿಕ್‌ಗಳನ್ನು ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಡಿಎಚ್‌ಒ ಡಾ.ವೈ.ರಮೇಶ ಬಾಬು, ಬಿಮ್ಸ್ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ ಉಪಸ್ಥಿತರಲಿದ್ದಾರೆ.

====

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net