ಪಾಟೀಲ್ ಗೌರಮ್ಮ ನಿಧನ

Published on

ಬಳ್ಳಾರಿ : ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಪಾಟೀಲ್ ಗೌರಮ್ಮ(87) ಅವರು ಭಾನುವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ನಾಲ್ವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಸ್ವಗೃಹದಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net