ವಿದ್ಯುತ್ ವ್ಯತ್ಯಯ

Published on

ಬಳ್ಳಾರಿ: ನಗರದ ಡಿ.19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕಪ್ಪಗಲ್ಲು ರಸ್ತೆ, ಪಾರ್ವತಿ ನಗರ, ಬೀಚಿನಗರ, ತಾಳೂರು ರೋಡ್, ಭಗತ್‌ಸಿಂಗ್ ನಗರ, ಎಸಿ ಸ್ಟ್ರೀಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮಹಾನಂದಿ ಕೊಟ್ಟಂ, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net