ವಿದ್ಯುತ್ ವ್ಯತ್ಯಯ

Published on

ಕಂಪ್ಲಿ: ಪಟ್ಟಣದಲ್ಲಿ ಡಿ.23 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕಂಪ್ಲಿ ನಗರ, ನಂ-10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪಾದೇವನಳ್ಳಿ, ಜಾಯಿಗನೂರು, ಕುಂಬಾರ ಕ್ಯಾಂಪ್, ಕೃಷನಗರ ಕ್ಯಾಂಪ್, ಬೆಳಗೋಡುಹಾಳು, ಸಣಾಪುರ, ಇಟ್ಟಿಗಿ, ನಂ-2 ಮುದ್ದಾಪುರ, ಸಣಾಪುರ, ಅರಳಹಳ್ಳಿ, ಬಸವೇಶ್ವರ ಕ್ಯಾಂಪ್, ಮಾರೆಮ್ಮ ಕ್ಯಾಂಪ್ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net