ವಿದ್ಯುತ್ ವ್ಯತ್ಯಯ ಆ.20

Published on

ಬಳ್ಳಾರಿ: ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ ಆ.20 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಿದ್ದಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ, ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net