ವಿದ್ಯುತ್ ವ್ಯತ್ಯಯ ಜೂ 01

Published on

ಬಳ್ಳಾರಿ : ನಗರ ವ್ಯಾಪ್ತಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂ.01 ರಂದು ಬೆಳಗ್ಗೆ 8.30 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಬಸವನಕುಂಟೆ, ಕೋಟೆ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

--------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net