ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ಎಫ್-34ರ ತುರ್ತು ನಿರ್ವಾಹಣ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 5 ರಂದು ಬೆಳಗ್ಗೆ 09 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಫಸ್ಟ್ ಗೇಟ್, ಕೊರಚ ಸ್ಟಿಟ್, ಉರ್ದು ಟ್ರೈನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿಥಟ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
====