ಅ.27 ರಂದು ವಿದ್ಯುತ್‌ ವ್ಯತ್ಯಯ

Published on

ಬಳ್ಳಾರಿ : ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಅ.27 ರಂದು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೋಹನಬಾಬು ತಿಳಿಸಿದ್ದಾರೆ. ಹುಲಕುಂದಿ ಗ್ರಾಮ, ಮುಂಡರಿಗಿ ಕೈಗಾರಿಕಾ ಪ್ರದೇಶ, ಎಸ್‌ಜೆ ಕೋಟೆ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net