ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಸೋಮಸಮುದ್ರ ಮತ್ತು ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲ ಮಾರ್ಗಗಳಲ್ಲಿ ಏ.19 ರಂದು ಬೆಳಗ್ಗೆ 07 ಗಂಟೆಯಿಅದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
===