ಡಿ.22 ರಂದು ವಿದ್ಯುತ್ ವ್ಯತ್ಯಯ

Published on

ಬಳ್ಳಾರಿ: ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ ಡಿ.22 ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು, ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net