ಬಳ್ಳಾರಿ : ಜೆಸ್ಕಾಂ ನಗರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ನಿಮಿತ್ತ ನ. 05 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಒಪಿಡಿ ಪ್ರದೇಶ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.