ಇಂದು ವಿದ್ಯುತ್ ವ್ಯತ್ಯಯ

Published on

ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯ ಮತ್ತು ದುರಸ್ತಿ/ ಕಬ್ಬಿಣದ ಕಂಬಗಳ ಬದಲಾವಣೆಯ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 04 ರಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಬಂಡಿಮೋಟ್, ಬಾಪೂಜಿ ನಗರ, ಕುರಿಕಮೇಲ, ಕಮೇಲ ರಸ್ತೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

======

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net