ಬಳ್ಳಾರಿ: ನಗರ ಜೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಆ. 19 ರಂದು ಬೆಳಗ್ಗೆ 9 ರಿಂದ 5 ಗಂಟೆಯವರೆಗೆ ನಗರದ ತಾಳೂರು ರಸ್ತೆ, ಸ್ನೇಹ ಕಾಲನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್ಪಿ ಸರ್ಕಲ್, ಶಾಸಿ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಹವಂಬಾವಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.