ಇಂದು ಪ್ರಗತಿ ಪರಿಶೀಲನಾ ಸಭೆ

Published on

ಬಳ್ಳಾರಿ : ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಪರಿಣಾಮಕಾರಿಯಾಗಿ ಜಾರಿಗೆ ಕುರಿತಂತೆ ಚರ್ಚಿಸಲು ಮೇ 28 ರಂದು ಸಂಜೆ 04 ಗಂಟೆಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಎಡಿಸಿ ಮಹಮ್ಮದ್ ಎನ್. ಜುಬೇರ್ ತಿಳಿಸಿದ್ದಾರೆ.

--------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net