ಇಂದು ಪ್ರಗತಿ ಪರಿಶೀಲನಾ ಸಭೆ

Published on

ಬಳ್ಳಾರಿ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಅವರು ಸೆ.16 ರಂದು ಜಿಲ್ಲೆಗೆ ಆಗಮಿಸಲಿದ್ದು, ಮಧ್ಯಾಹ್ನ 03 ಗಂಟೆಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net