ಜನ ಸಂಪರ್ಕ ಸಭೆ

Published on

ಬಳ್ಳಾರಿ : ಜಿಲ್ಲಾ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ ಹಾಗೂ ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ತಿಳಿಸಿದ್ದಾರೆ.

ಅಹವಾಲು ದಿನ ಮತ್ತು ಸ್ಥಳ: ಮೇ 07ರಂದು ಬೆಳಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೊಸ ತಹಶೀಲ್ದಾರರ ಕಚೇರಿ ಸಭಾಂಗಣ. ಮೇ 14ರಂದು ಕುರುಗೋಡು, ಮೇ 17ರಂದು ಸಂಡೂರು, ಮೇ 23 ರಂದು ಕಂಪ್ಲಿ ನಡೆಯಲಿದ್ದು ಆಯಾ ತಾಲೂಕಿನ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net