ಬೆಂಬಲ ಯೋಜನೆಯಡಿ ಶೇಂಗಾ ಖರೀದಿ

Published on

ಬಳ್ಳಾರಿ : ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಏಜೆನ್ಸಿ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲಾಗುತ್ತಿದೆ ಎಂದು ಡಿಸಿ ಪ್ರಶಾಂತ್ ಕುಮಾರ ಮಿಶ್ರಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net