ಬಳ್ಳಾರಿ, ಚುನಾವಣಾ ವೆಚ್ಚ ವೀಕ್ಷಕರ ನೇಮಕ

Published on

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ವೆಚ್ಚ ಉಸ್ತುವಾರಿ ಮಾಡಲು ಚುನಾವಣಾ ಆಯೋಗದಿಂದ ಆರ್. ಜೆ. ಮುರಳಿರಾವ್ ಅವರನ್ನು ಚುನಾವಣಾ ವೆಚ್ಚದ ವೀಕ್ಚಕರನ್ನಾಗಿ ನಿಯೋಜಿಸಲಾಗಿದ್ದು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ದೂರುಗಳೇನಾದರೂ ಇದ್ದಲ್ಲಿ ಸಾರ್ವಜನಿಕರು ಇವರ ಮೊ.9141142754 ಗೆ ಸಂಪರ್ಕಿಸಬಹುದು ಎಂದು ಉಪಚುನಾವಣೆಯ ಚುನಾವಣಾಧಿಕಾರಿ ಎಚ್. ಡಿ. ರಾಜೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net