ಐವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

Published on

ಸಿರಗುಪ್ಪ : ಪಟ್ಟಣದ ವಿವಿಧ ರಸ್ತೆಗಳಲ್ಲಿನ ಇಟ್ಟಂಗಿ ಭಟ್ಟಿ, ಗ್ಯಾರೇಜ್, ಪಂಚರ್‌ಶಾಪ್, ಕಿರಾಣಿ ಅಂಗಡಿ ಮೇಲೆ ಕಾರ್ಮಿಕ ಇಲಾಖೆಯಿಂದ ದಾಳಿ ಐವರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ತಿಳಿಸಿದ್ದಾರೆ. ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಶಾಲೆಗಳಿಗೆ ಮರು ದಾಖಲಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net