ಬಳ್ಳಾರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಕ್ರೀಡಾ ವಸತಿ ಶಾಲೆ ಅಥವಾ ನಿಲಯಗಳಿಗೆ 5ನೇ ತರಗತಿಗೆ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಪ್ರಕ್ರಿಯೆ ಜೂ.06 ರಂದು ಬೆಳಗ್ಗೆ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮಾಹಿತಿಗೆ ಅಥ್ಲೆಟಿಕ್ ತರಬೇತುದಾರ ಕೆ.ಎನ್.ಮಂಜುನಾಥ (ಮೊ.9535318271) ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------