ಸೌಮ್ಯಶ್ರೀ ಎಚ್. ಪಿಎಚ್‌ಡಿ ಪದವಿ

Published on

ಬಳ್ಳಾರಿ : ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಿರಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಸೌಮ್ಯಶ್ರೀ ಎಚ್. ಅವರಿಗೆ ಪಿಹೆಚ್‌ಡಿ ಪದವಿ ಲಭಿಸಿದೆ.

ವಿವಿ ರಸಾಯನಶಾಸ್ತ ಅಧ್ಯಯನ ವಿಭಾಗದ ಪ್ರೊ.ಕೆ.ಎಸ್.ಲೋಕೇಶ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ‘ ಎಲೆಕ್ಟೋಆಕ್ಟಿವ್ ಎನ್-4 ಮ್ಯಾಕ್ರೋಸೈಕಲ್ಸ್ ಫಾರ್ ಸಸ್ಟೇಬನೇಬಲ್ ಎನರ್ಜಿ ಪ್ರೊಡಕ್ಷನ್ ’ ಎಂಬ ಮಹಾಪ್ರಬಂಧ ಮಂಡಿಸಿದ್ದಾರೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net