ಬಳ್ಳಾರಿ : ಜಿಲ್ಲಾದ್ಯಂತ 24 ಪರೀಕ್ಷಾ ಕೇಂದ್ರಗಳಲ್ಲಿ ಮೇ 26 ರಿಂದ ಜೂ 02 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಆದೇಶಿಸಿದ್ದಾರೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಅನ್ವಯಿಸುವುದಿಲ್ಲ.
-------------