ಬಳ್ಳಾರಿ : ಇಲ್ಲಿನ ಮಹಾನಗರ ಪಾಲಿಕೆಯ ನೂತನ ಆಯುಕ್ತೆ ಸೈಯ್ಯದಾ ಅಫ್ರೀನ್ ಬಾನು ಎಸ್. ನೇಮಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಚ್. ಕೇಶವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇವರು ಹಿಂದೆ ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿಂದಿನ ಪಾಲಿಕೆ ಆಯುಕ್ತ ಖಲೀಲ್ ಸಾಬ್ ಅವರನ್ನು ವರ್ಗಾವಣೆಗೊಳಿಸಿದ ಸ್ಥಳ ಕಾಯ್ದಿರಿಸಲಾಗಿದೆ.
===