ಬಳ್ಳಾರಿ : ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಕುಂದುಕೊರತೆ ಸಭೆಯನ್ನು ಮೇ.14 ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------