ಇಂದು ವಿಶ್ವ ಸ್ಟೊಥಕ್ ದಿನಾಚರಣೆ

Published on

ಬಳ್ಳಾರಿ : ನಗರದ ಜಿಲ್ಲಾಸ್ಪತ್ರೆ ಆವರಣದ ಮೆದುಳಿನ ಚಿಕಿತ್ಸಾ ಕೇಂದದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಮೆದುಳಿನ ಆರೋಗ್ಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನ. 05 ರಂದು ವಿಶ್ವ ಸ್ಟೊಥಕ್ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net