ಬಳ್ಳಾರಿ ; ಇಲ್ಲಿನ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್. ರುದ್ರೇಶ್ ಅವರನ್ನು ಧಾರವಾಡದ ಕರ್ನಾಟಕ ನೀರಾವರಿ ನಿಗಮ ನಿಯಮಿತ ಮುಖ್ಯ ಆಡಳಿತಾಧಿಕಾರಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ವಿವಿ ಕುಲಸಚಿವ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು..===