ಬಳ್ಳಾರಿ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ವತಿಯಿಂದ ಜೂ 05 ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಚೇರಿಯ ಪರಿಸರ ಅಧಿಕಾರಿ ಪ್ರಕರಣೆಯಲ್ಲಿ ತಿಳಿಸಿದ್ದಾರೆ..-----------