

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಹತ್ತಿರದ ಮಂಜುನಾಥ ಕಾಂಪ್ಲೆಕ್ಸ್ ಮತ್ತು ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್‌ನಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಗ್ರಹೋಪಯೋಗಿ ಉತ್ಪನ್ನಗಳು, ಬ್ಯಾಟರಿ ವಸ್ತುಗಳು, ಮೊಬೈಲ್ ಸಹಿತ ಒಂದು ಮನೆಗೆ ಬೇಕಾದ ಎಲ್ಲ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟದಲ್ಲಿ ಮತ್ತು ಸೇವೆಯಲ್ಲಿ ಮನೆಮಾತಾಗಿರುವ ಪವರ್ ಆನ್‌ನಲ್ಲಿ ಇದೀಗ ವಿಜಯವಾಣಿ ವಿಜಯೋತ್ಸವ ನಡೆಯುತ್ತಿದೆ. ಪ್ರತಿ 2 ಸಾವಿರ ರೂ. ಮೇಲ್ಪಟ್ಟ ಖರೀದಿಯ ಒಂದು ಬಿಲ್‌ಗೆ ಅದೃಷ್ಟ ಕೂಪನ್ ನೀಡಲಾಗುತ್ತಿದ್ದು, ಕಾರು, ಬೈಕ್ ಇನ್ನಿತರ ಬಂಪರ್ ಬಹುಮಾನ ಸಹಿತ 2024 ಬಹುಮಾನ ಗೆಲ್ಲುವ ಅವಕಾಶವಿದೆ.
ಪವರ್ ಆನ್‌ನಲ್ಲಿ ದ್ವಿಚಕ್ರ ವಾಹನ ಮತ್ತು ಎಲ್ಲ್ಲ ವಾಹನಗಳ ಬ್ಯಾಟರಿಗಳು ಹಾಗೂ ಎಲ್ಲ ಕಂಪನಿಯ ಇನ್ವರ್ಟರ್ ಬ್ಯಾಟರಿಗಳು ದೊರೆಯುತ್ತವೆ. ಹಳೆಯ ಬ್ಯಾಟರಿಗಳನ್ನು ಬದಲಾಯಿಸಿ ಹೊಸ ಬ್ಯಾಟರಿ ಇನ್ವರ್ಟರ್‌ಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ. ಸೋಲಾರ್, ಫ್ರಿಜ್, ವಾಷಿಂಗ್ ಮಷೀನ್, ಟಿವಿ ಮತ್ತು ಎಲ್ಲ್ಲ ತರದ ಫರ್ನಿಚರ್ ಎಲೆಕ್ಟ್ರಾನಿಕ್ಸ್ ವಸ್ತುಗಳು ಹಾಗೂ ಹೋಂ ಅಪ್ಲಯನ್ಸಸ್‌ಗಳು ಇಲ್ಲಿ ಲಭ್ಯವಿದ್ದು ಬಜಾಜ್, ಎಚ್‌ಡಿಎಫ್‌ಸಿ, ಐಡಿಎಫ್‌ಸಿ ಫೈನಾನ್ಸ್ ಸೌಲಭ್ಯಗಳಿವೆ.
ವಿಜಯವಾಣಿ ವಿಜಯೋತ್ಸವದಲ್ಲಿ ಹ್ಯಾಚ್ ಬ್ಯಾಕ್ ಕಾರು 7, ದ್ವಿಚಕ್ರವಾಹನ 10, 32 ಇಂಚಿನ ಎಲ್‌ಇಡಿ ಟಿವಿ 10, ರೆಫ್ರಿಜರೇಟರ್ 10, ವಾಶಿಂಗ್ ಮಷಿನ್ 10, 1 ಗ್ರಾಂ ಚಿನ್ನದ ನಾಣ್ಯ 140, ಸೇಫ್ ಲಾಕರ್ 10, ವೆಟ್ ಗ್ರೈಂಡರ್ 20, 20 ಗ್ರಾಂ ಬೆಳ್ಳಿ ನಾಣ್ಯ 223, ಮಿಕ್ಸರ್ 150, ಟ್ರಾಲಿ ಬ್ಯಾಗ್ 20, ಎಲೆಕ್ಟ್ರಿಕ್ ಕೆಟಲ್ 350, ಸ್ಮಾರ್ಟ್ ವಾಚ್ 30, ಇಂಡಕ್ಷನ್ ಸ್ಟವ್ 90, ಹಾಟ್ ಫ್ಲಾಸ್ಕ್ 300, ಪ್ರೆಶರ್ ಕುಕ್ಕರ್ 400, ಪೆಡೆಸ್ಟಲ್ ಫ್ಯಾನ್ 260, ಕಾಪರ್ ಬಾಟಲ್ 470 ಸೇರಿ 2500ಕ್ಕೂ ಅಧಿಕ ಬಹುಮಾನಗಳು ಗ್ರಾಹಕರಿಗೆ ನೀಡಲಾಗುತ್ತಿದೆ.