ಬೆಮುಲ್​ ನಿರ್ದೇಶಕರಾಗಿ ಅಜಿತಕುಮಾರ ಆಯ್ಕೆ

12yaragatti3
Published on

ಯರಗಟ್ಟಿ: ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ವೃತ್ತಿಪರ ನಿರ್ದೇಶಕರನ್ನಾಗಿ ಜಿಪಂ ಮಾಜಿ ಸದಸ್ಯ ಅಜಿತಕುಮಾರ ದೇಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ಅಧ್ಯ ಬಾಲಚಂದ್ರ ಜಾರಕಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net