

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಭಿನಂದನೆಗಳು. ಎಲ್ಲರೂ ಒಂದು ತಂಡವಾಗಿ ಕಾರ್ಯನಿರ್ವಹಿಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ತ್ಯಾಜ್ಯ ವಿಂಗಡಣೆಯಲ್ಲಿ ಸಾಧನೆ ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಮೊದಲ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಷಯ.