

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಬೆಳ್ಳಂದೂರು ವೇಸ್ಟ್ ವೀರ್/ಔಟ್‌ಲೆಟ್‌ನಿಂದ ಓಲ್ಡ್ ಏರ್‌ಪೋರ್ಟ್ ರಸ್ತೆ ವರ್ಜೀನಿಯಾ ಮಾಲ್ವರೆಗೆ ರಾಜಕಾಲುವೆ ಸಂರಕ್ಷಣೆ, ಬಫರ್ ವಲಯ ಅಭಿವೃದ್ಧಿ ಹಾಗೂ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಭೂ ಸ್ವಾಧೀನಕ್ಕಾಗಿ ಅಧಿಸೂಚನೆ ಹೊರಡಿಸುವಂತೆ ಪೂರ್ವ ಪಾಲಿಕೆಯ ಆಯುಕ್ತ ಡಿ.ಎಸ್. ರಮೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.