ಸಭೆಯಲ್ಲಿ ಪಾಲಿಕೆಯ ಹಿರಿಯ ಅಧಿಕಾರಿಗಳಾದ ಆರ್.ಲತಾ, ನವೀನ್ ಕುಮಾರ್ ರಾಜು, ನಗರ ಪೊಲೀಸ್ ಸಂಚಾರಿ ವಿಭಾಗದ ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ, ಬೆಸ್ಕಾಂ, ಕೆಎಸ್‌ಪಿಸಿಬಿ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು, ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಆಯೋಜಕರು ಹಾಗೂ ವಿವಿಧ ಸಮುದಾಯಗಳ ಮುಖಂಡರು ಹಾಜರಿದ್ದರು.