

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯನ್ನು ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ (ಎಫ್ಇಸಿಸಿ) ವಿಭಾಗದ ವಿಶೇಷ ಆಯುಕ್ತೆ ಸುಷಮಾ ಗೋಡಬೋಲೆ ಸುತ್ತೋಲೆ ಹೊರಡಿಸಿದ್ದಾರೆ.