ಪ್ರತಿಭಟನೆಯಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ಹಿಂದೂ ದೇವಾಲಯಗಳ ಅರ್ಚಕರ ಅಗಮಿಕರ ಉಪಾಧಿವಂತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎಸ್.ಎನ್. ದೀಕ್ಷಿತ್, ಮಹಾಸಭಾದ ಹಿರಿಯ ಉಪಾಧ್ಯಕ್ಷ ಆರ್. ಲಕ್ಷ್ಮಿಕಾಂತ್ , ವಿವಿಧ ಜಿಲ್ಲಾ ಪ್ರತಿನಿಧಿಗಳಾದ ಪಿ.ಆರ್. ಪ್ರಕಾಶ್, ಕೆ.ಎನ್. ರವಿಕುಮಾರ್, ನಾಗೇಶ್, ದಿಲೀಪ್, ಸತೀಶ್ ಉರಾಳ್, ಮಂಜುನಾಥ್ ಉಪಸ್ಥಿತರಿದ್ದರು.