

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜೀವ್ ಗಾಂಧಿ ಕ್ರೀಡಾ ಸಂಕೀರ್ಣದಲ್ಲಿ ನಿರ್ಮಿಸುತ್ತಿರುವ ಸಭಾಂಗಣದ (ಆಡಿಟೋರಿಯಂ) ಬಾಕಿ ಕೆಲಸಗಳನ್ನು ಬೇಗನೆ ಮುಕ್ತಾಯಗೊಳಿಸಿ ಬಳಕೆಗೆ ಅಣಿಗೊಳಿಸುವಂತೆ ಪಶ್ಚಿಮ ಪಾಲಿಕೆ ಆಯುಕ್ತ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.