ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಮತ್ತು ಎಸ್‌ಸಿಎಚ್‌ಐಎಲ್‌ಎಲ್ ಮೂಲಕ ಇ-ಸ್ಟಾಂಪ್ ಮಾರಾಟಗಾರರು, ಸಹಕಾರಿ ಸೌಹಾರ್ದಗಳ ಸಿಬ್ಬಂದಿ ವರ್ಗ, ಆಸಕ್ತ ಸಾರ್ವಜನಿಕರಿಗೆ ತರಬೇತಿ ಏರ್ಪಡಿಸಲಾಗಿದೆ. ಪ್ರತಿಯೊಂದು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತರಬೇತಿ ನಡೆಯಲಿದ್ದು, ಜಿಲ್ಲಾ ನೋಂದಣಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.