

ಪ್ರಮುಖ ಮುಖ್ಯಾಂಶಗಳು
ಈಜೀಪುರ ಮುಖ್ಯರಸ್ತೆಯಲ್ಲಿ 2.38 ಕಿ.ಮೀ. ಉದ್ದದ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದೆ. ಮೇಲ್ಸೇತುವೆಗೆ ಒಟ್ಟು 762 ಸೆಗ್ಮೆಂಟ್‌ಗಳನ್ನು ಕಾಸ್ಟಿಂಗ್ ಮಾಡಬೇಕಿದ್ದು, ಈಗಾಗಲೇ 645 ಸೆಗ್ಮೆಂಟ್‌ಗಳನ್ನು ಕಾಸ್ಟಿಂಗ್ ಮಾಡಲಾಗಿದೆ. ಇನ್ನು 117 ಸೆಗ್ಮೆಂಟ್‌ಗಳನ್ನು ಕಾಸ್ಟಿಂಗ್ ಮಾಡಬೇಕಿದೆ. ಸದ್ಯ 490 ಸೆಗ್ಮೆಂಟ್‌ಗಳನ್ನು ಜೋಡಣೆ ಮಾಡಲಾಗಿದೆ.
- ಡಾ. ರಾಘವೇಂದ್ರ ಪ್ರಸಾದ್, ಬಿ-ಸ್ಮೈಲ್ ಮುಖ್ಯ ಅಭಿಯಂತರ