ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೌಮ್ಯನಾಥಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಕುಣಿಗಲ್‌ನ ಅರೇಶಂಕರ ಮಠದ ಪೀಠಾಧ್ಯಕ್ಷ ಶ್ರೀ ಸಿದ್ಧರಾಮ ಚೈತನ್ಯ ಸ್ವಾಮೀಜಿ, ಪ್ರತಿಷ್ಠಾನ ಅಧ್ಯಕ್ಷ ಡಾ.ವಿ.ಆಂಜನಪ್ಪ, ರಾಜ್ಯ ಒಕ್ಕಲಿಗರ ಸಂಘದ ಕೋನಪ್ಪರೆಡ್ಡಿ ಮತ್ತಿತರರಿದ್ದರು.