ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಂಥನ್ ಕಾರ್ಯಕ್ರಮವು ಸಾಮರ್ಥ್ಯ ವೃದ್ಧಿ ಕಾರ್ಯಾಗಾರಗಳು, ತಜ್ಞರ ಮಾರ್ಗದರ್ಶನದ ಮೂಲಕ ವ್ಯವಹಾರ ಯೋಜನೆಗಳನ್ನು ಪ್ರಸ್ತುತಪಡಿಸುವ ಸ್ಪರ್ಧಾತ್ಮಕ ವೇದಿಕೆಯಾಗಲಿದೆ. ಮುಂದಿನ ಜೂನ್‌ನಲ್ಲಿ ಗ್ರಾೃಂಡ್ ಫಿನಾಲೆ ನಡೆಯಲಿದ್ದು, ವಿಜೇತರಿಗೆ 25 ಲಕ್ಷ ರೂ.ಗಳವರೆಗೆ ಬಹುಮಾನ ನೀಡಲಾಗುತ್ತದೆ.