

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು:
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ಕಾರ್ಯಾಚರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.