

ಪ್ರಮುಖ ಮುಖ್ಯಾಂಶಗಳು
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಗುತ್ತಿಗೆದಾರರಿಗೆ ದಂಡ
'ಸಹಾಯ' ಪೋರ್ಟಲ್ನಲ್ಲಿ ಸ್ವೀಕೃತವಾಗುವ ದೂರುಗಳ ಪೈಕಿ ಶೇ.34 ಕಾರ್ಯನಿರ್ವಹಿಸದ ಬೀದಿ ದೀಪಗಳ ಕುರಿತ ದೂರುಗಳು ದಾಖಲಾಗುತ್ತಿವೆ. ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕರು ನೀಡಿದ ದೂರುಗಳನ್ನು 48 ಗಂಟೆಗಳ ಒಳಗಾಗಿ ಪರಿಹರಿಸಬೇಕು. ಒಂದು ವೇಳೆ ಗುತ್ತಿಗೆದಾರರು ಈ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಬೀದಿ ದೀಪಗಳನ್ನು ಸುಸ್ಥಿತಿಯಲ್ಲಿಡಲು ವಿಫಲರಾದ ಗುತ್ತಿಗೆದಾರರಿಗೆ ದಂಡ ವಿಧಿಸಬೇಕು. ದೀಪಗಳ ಸಂಖ್ಯೆ ಮತ್ತು ವಿಳಂಬವಾದ ದಿನಗಳ ಆಧಾರದ ಮೇಲೆ ದಂಡದ ಮೊತ್ತವನ್ನು ಲೆಕ್ಕಹಾಕಬೇಕು. ಅಲ್ಲದೆ, ಸರಿಯಾಗಿ ಸ್ಪಂದಿಸದ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಗಳನ್ನೂ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಪ್ರಾಥಮಿಕ ಅಂಕಿಅಂಶಗಳಿಲ್ಲದೆ ಸಭೆಗೆ ಯಾಕೆ ರ್ಬತೀರಿ?