ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ವಿಶೇಷ ಆಯುಕ್ತೆ ಸುಷ್ಮಾ ಗೋಡಬೋಲೆ, ಆಯುಕ್ತರಾದ ಪಿ. ಸುನೀಲ್ ಕುಮಾರ್, ಜಿ. ಜಗದೀಶ್, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮ ನಿಯಮಿತದ ಸಿಇಒ ಕರೀಗೌಡ, ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್, ನವೀನ್ಕುಮಾರ್ ರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಇದ್ದರು.