

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು:
ಕೆ.ಆರ್. ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸುತ್ತಿರುವ ತಮ್ಮನ್ನು ತರಾತುರಿಯಲ್ಲಿ ತೆರವುಗೊಳಿಸಬಾರದು ಎಂದು ಕೋರಿ ಮಂಜುನಾಥ್ ಸೇರಿ 15 ಮಂದಿ ಬೀದಿ ಬದಿ ವ್ಯಾಪಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆ.31ರ ತನಕ ಮಧ್ಯಂತರ ರಕ್ಷಣೆ ನೀಡಿದೆ.
ಪರವಾನಗಿ ನವೀಕರಣಕ್ಕೆ ಮನವಿ:
ℹ️
ಸಾರ್ವಜನಿಕ ಹಿತಾಸಕ್ತಿ ಕ್ರಮ
ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಪಾದಚಾರಿ ಮಾರ್ಗಗಳಲ್ಲಿನ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ತಾತ್ಕಾಲಿಕ ಟೌನ್ ವೆಂಡಿಂಗ್ ಸಮಿತಿ ಮೂಲಕ ಹೊಸದಾಗಿ ಸಮೀಕ್ಷೆ ನಡೆಸಿ, ವ್ಯಾಪಾರಿಗಳಿಗೆ ಪರವಾನಗಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಬಿಎ ತಿಳಿಸಿದೆ.