

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸೋಮವಾರ ಮೆಜೆಸ್ಟಿಕ್ನಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್ ನಿಲ್ದಾಣಗಳಿಗೆ ದಿಢೀರ್ ಭೇಟಿ ನೀಡಿ, ಪ್ರಯಾಣಿಕರಿಗೆ ಕಲ್ಪಿಸಿರುವ ಸೌಲಭ್ಯಗಳು ಹಾಗೂ ನಿಲ್ದಾಣಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ವೈದ್ಯರಿಲ್ಲದ್ದಕ್ಕೆ ಗರಂ