ಕೇಂದ್ರದ ಅನುಮೋದನೆ ದೊರೆತ ಕೂಡಲೇ ಭೂಸ್ವಾಧಿನ ಪ್ರಕ್ರಿಯೆ, ಟೆಂಡರ್ ಆಹ್ವಾನ ಹಾಗೂ ಕಾಮಗಾರಿಗೆ ಚಾಲನೆ ನೀಡಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ. ಈಗಾಗಲೇ ಹಂತ&2 ಮತ್ತು ವಿಮಾನ ನಿಲ್ದಾಣ ಮಾರ್ಗದ ಕಾಮಗಾರಿ ವಿಳಂಬದಿಂದ ಸಂಕಷ್ಟ ಅನುಭವಿಸುತ್ತಿರುವ ಬೆಂಗಳೂರಿಗರು, ಹಂತ&3 ಮಾತ್ರ ನಿಗದಿತ ವೇಳಾಪಟ್ಟಿಯಂತೆ ಪೂರ್ಣಗೊಳ್ಳಲಿ ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.