ಇತರ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟದಿಂದ ಮೈಸೂರು ರಸ್ತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ- ಮಜೆಸ್ಟಿಕ್ನಿಂದ ಕಾಡುಗೋಡಿ, ಮಾದಾವರದಿಂದ ರೇಷ್ಮೆ ಸಂಸ್ಥೆ ಮತ್ತು ಆರ್.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲ ರ್ಟಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.