

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಘನತ್ಯಾಜ್ಯ ನಿರ್ವಹಣೆ ಘಟಕಗಳಾದ ಸಂಗ್ರಹಣೆ ಹಾಗೂ ಸಾಗಣೆಯ ಜವಾಬ್ದಾರಿಯನ್ನು ಐದು ನಗರ ಪಾಲಿಕೆಗಳು ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮಕ್ಕೆ (ಬಿಎಸ್‌ಡಬ್ಲ್ಯುಎಂಎಲ್) ಹಂಚಿಕೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಜಿಬಿಎ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.